ಯತ್ನಾಳ್ ಕೊಠಡಿಗೆ ಬಿನ್ ಲಾಡೆನ್ ಫೋಟೋ ಅಂಟಿಸಿದ್ದ ಕಾಂಗ್ರೆಸ್ ಕಾರ್ಯಕರ್ತನ ಬಂಧನ

ಬೆಂಗಳೂರು : ಶಾಸಕರ ಭವನದಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ಕೊಠಡಿಯ ಬಾಗಿಲಿಗೆ   ಅವಾಚ್ಯ ಶಬ್ದಗಳಿಂದ ನಿಂದಿಸಿ ಬಿನ್ ಲಾಡೆನ್ ಮುಖ ಹೋಲುವ ಭಿತ್ತಿಪತ್ರ ಅಂಟಿಸುವ ಮೂಲಕ ಪ್ರತಿಭಟಿಸಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ವಿರುದ್ಧ ಬಸನಗೌಡ ಪಾಟೀಲ್ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಬೆಂಗಳೂರು ನಗರ ಕಾಂಗ್ರೆಸ್ ಕಾರ್ಯಕರ್ತರು,  ಶಾಸಕರ ಭವನದಲ್ಲಿರುವ ಯತ್ನಾಳ್ ಕೊಠಡಿಗೆ ಸೋಮವಾರ ಬಿನ್ ಲಾಡೆನ್ ಮುಖ ಹೋಲುವ ಯತ್ನಾಳ್ ಭಾವಚಿತ್ರವಿರುವ ಭಿತ್ತಿಪತ್ರ ಅಂಟಿಸಿ ಯತ್ನಾಳರ ತಂದೆ ಬಿನ್ ಲಾಡೆನ್ನೋ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇಂದು ಭಿತ್ತಿಪತ್ರಗಳನ್ನು ತೆಗೆದುಹಾಕಿರುವ ಶಾಸಕರ ಭವನ ಠಾಣಾ ವ್ಯಾಪ್ತಿಯ ಪೊಲೀಸರು ಚೆಲುವರಾಜ ಎನ್ನುವ ಕಾಂಗ್ರೆಸ್ ಕಾರ್ಯಕರ್ತ ಸೇರಿದಂತೆ ಮತ್ತಿತ್ತರರನ್ನು ಬಂಧಿಸಿ ದೂರು ದಾಖಲಿಸಿದ್ದಾರೆ

Raksha Deshpande

Recent Posts

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

5 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

12 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

24 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

34 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

54 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

1 hour ago