ಬೆಂಗಳೂರು : ಬೆಂಗಳೂರಿನ ಯಶವಂತಪುರವ ಪೊಲೀಸ್ ಠಾಣೆ ವೃತ್ತದಿಂದ ಮೆಟ್ರೋ ರೈಲು ನಿಲ್ದಾಣದವರೆಗೆ ಮೇಲ್ಸೇತುವೆ ನಿರ್ಮಾಣ ಸಂಬಂಧ ಮಾನ್ಯ ತೋಟಗಾರಿಕೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮುನಿರತ್ನ, ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ, ಬಿಬಿಎಂಪಿ ಆಯುಕ್ತರಾದ ಗೌರವ್ ಗುಪ್ತಾ ಮತ್ತು ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.
ಯಶವಂತಪುರ ಮೇಲ್ಸೇತುವೆ ಸ್ಥಳ ಪರಿಶೀಲನೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.