News Karnataka Kannada
Thursday, May 02 2024
ಬೆಂಗಳೂರು

ರಂಜಾನ್ ಪ್ರಯುಕ್ತ ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಫ್ತಿಯಾರ್ ಸೌಹಾರ್ದ ಕೂಟ

Ramzan
Photo Credit :

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ರಂಜಾನ್ ಪ್ರಯುಕ್ತ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬುಧವಾರ ಏರ್ಪಡಿಸಿದ್ದ ಇಫ್ತಿಯಾರ್ ಸೌಹಾರ್ದ ಕೂಟದಲ್ಲಿ ಮುಸ್ಲಿಂ ಧರ್ಮಗುರು ಅಮೀರ್-ಎ-ಶರಿಯತ್ ಮೌಲಾನ ಸಗೀರ್ ಅಹ್ಮದ್ ರಶಾದಿ, ಮೌಲಾನ ಮಕ್ಸುದ್ ಅಹ್ಮದ್, ಬೇಲಿಮಠದ ಶ್ರೀ ಶಿವರುದ್ರ ಸ್ವಾಮೀಜಿ, ಕರ್ನಾಟಕದ ಆರ್ಚ್ ಬಿಷಪ್ ರೇ. ಪೀಟರ್ ಮಚಾಡೋ, ರೇ. ಫಾ. ವಿಕ್ಟರ್ ಲೋಬೊ, ಸಿಖ್ ಧರ್ಮಗುರು ಗ್ಯಾನಿ ಜಸ್ಬಿರ್ ಸಿಂಗ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ. ಕೆ. ಹರಿಪ್ರಸಾದ್, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್, ಶಾಸಕ ಎನ್. ಎ. ಹ್ಯಾರಿಸ್ ಮತ್ತಿತರರು ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು