News Karnataka Kannada
Wednesday, May 01 2024
ಬೆಂಗಳೂರು

ರಾಜ್ಯದಲ್ಲಿ ಇಂದು ಹೊಸದಾಗಿ 328 ಜನರಿಗೆ ಕೊರೋನಾ ಸೋಂಕು ಪತ್ತೆ

coivd 19
Photo Credit :

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 328 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 247 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 9 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,90,856 ಕ್ಕೆ ಏರಿಕೆಯಾಗಿದೆ.
ಇದುವರೆಗೆ 29,44,669 ಜನ ಗುಣಮುಖರಾಗಿದ್ದಾರೆ. 38,131 ಜನ ಸೋಂಕಿತರು ಮೃತಪಟ್ಟಿದ್ದಾರೆ. ಪಾಸಿಟಿವಿಟಿ ಇದರ ಶೇಕಡ 0.27 ರಷ್ಟು ಇದೆ. 8027 ಸಕ್ರಿಯ ಪ್ರಕರಣಗಳು ಇವೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 176 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಐದು ಜನ ಮೃತಪಟ್ಟಿದ್ದಾರೆ. 102 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6567 ಸಕ್ರಿಯ ಪ್ರಕರಣಗಳಿವೆ.

ಬಾಗಲಕೋಟೆ, ಬೀದರ್, ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 176, ಚಿಕ್ಕಮಗಳೂರು 14, ದಕ್ಷಿಣ ಕನ್ನಡ 13, ಹಾಸನ 29, ಮೈಸೂರು 15, ಶಿವಮೊಗ್ಗ 11, ಉತ್ತರಕನ್ನಡ 10 ಹೊಸ ಪ್ರಕರಣ ವರದಿಯಾಗಿದೆ.

ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 5, ದಕ್ಷಿಣಕನ್ನಡ 2, ರಾಮನಗರ 1 ಸೇರಿ ರಾಜ್ಯದಲ್ಲಿ 9 ಜನ ಸೋಂಕಿತರು ಮೃತಪಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು