ರಾಜ್ಯದಲ್ಲಿ ಇಂದು 188 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 29,88,521ಕ್ಕೆ ಏರಿಕೆಯಾಗಿದೆ.
ಇವರಲ್ಲಿ ಇಂದು 318 ಸೇರಿದಂತೆ ಇದುವರೆಗೆ 29,41,896 ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ಇದೀಗ 8,512 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.
ಕಳೆದ 24 ಗಂಟೆಯಲ್ಲಿ ಕೊರೋನಾ ಸೋಂಕಿತರಾದಂತ ಮೈಸೂರಿನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಹೀಗಾಗಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 38,084ಕ್ಕೆ ಏರಿಕೆಯಾಗಿದೆ.