ಬೆಂಗಳೂರು

ರಾಜ್ಯದಲ್ಲಿ ಇಂದು 282 ಜನರಿಗೆ ಕೊರೋನಾ ಸೋಂಕು, 13 ಮಂದಿ ಸಾವು

ಬೆಂಗಳೂರು : ರಾಜ್ಯದಲ್ಲಿ ಇಂದು 282 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 13 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 349 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 29,86,835 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 29,40,339 ಜನ ಗುಣಮುಖರಾಗಿದ್ದಾರೆ. 38,037 ಜನ ಸೋಂಕಿತರು ಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.24 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 142 ಜನರಿಗೆ ಸೋಂಕು ತಗುಲಿದ್ದು, 6 ಜನರು ಸಾವನ್ನಪ್ಪಿದ್ದಾರೆ. 174 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 6426 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲಾವಾರು ಸೋಂಕಿತರ ಮಾಹಿತಿ:

ಬಾಗಲಕೋಟೆ 0, ಬೀದರ್ 0, ಚಾಮರಾಜನಗರ 0, ದಾವಣಗೆರೆ 1, ಧಾರವಾಡ 1, ಗದಗ 0, ಹಾವೇರಿ 0, ಕಲಬುರ್ಗಿ 0, ಕೋಲಾರ 1, ಕೊಪ್ಪಳ 0, ರಾಯಚೂರು 1, ವಿಜಯಪುರ 0, ಯಾದಗಿರಿ 0, ಬೆಂಗಳೂರು ನಗರ 142, ದಕ್ಷಿಣಕನ್ನಡ 28, ಕೊಡಗು 31 ಹೊಸ ಪ್ರಕರಣ ವರದಿಯಾಗಿದೆ.

ಮೃತಪಟ್ಟವರ ಸಂಖ್ಯೆ: ಬೆಂಗಳೂರು ನಗರ 6, ದಕ್ಷಿಣ ಕನ್ನಡ 3, ಹಾಸನ 1, ಮೈಸೂರು 2, ತುಮಕೂರು 1 ಸೇರಿ ರಾಜ್ಯದಲ್ಲಿ 13 ಜನರು ಮೃತಪಟ್ಟಿದ್ದಾರೆ.

Gayathri SG

Recent Posts

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

23 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

41 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

58 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 hour ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

2 hours ago