ರಾಜ್ಯದಲ್ಲಿ ಇನ್ನೂ 2 ದಿನ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ರಾಜ್ಯದಲ್ಲಿ ಇಂದು ಮತ್ತು ನಾಳೆ ಮಳೆಯಾಗುವ  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

ಕರ್ನಾಟಕದ ತುಮಕೂರು, ರಾಮನಗರ, ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ.

ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಆಂಧ್ರಪ್ರದೇಶ, ಕೇರಳದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡಿನಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Swathi MG

Recent Posts

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

6 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

21 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

37 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

1 hour ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

1 hour ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago