News Karnataka Kannada
Saturday, May 11 2024
ಬೆಂಗಳೂರು

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಧಿಡೀರ್ ಏರಿಕೆ

Corona Main Newsk 5059978686
Photo Credit :

ಬೆಂಗಳೂರು :ಕಳೆದ 24 ಗಂಟೆಯಲ್ಲಿ ಹೊಸದಾಗಿ 308 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.29,92,584 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,46,985 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಧಿಡೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 308 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿಗೆ 8 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,161 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,409 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 207 ಜನರಿಗೆ ಸೋಂಕು ತಗುಲಿದ್ದು, ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,54,463 ಕ್ಕೆ ಏರಿಕೆಯಾಗಿದೆ. 12,54,463 ಸೋಂಕಿತರ ಪೈಕಿ 12,32,036 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,316 ಜನರು ಸಾವನ್ನಪ್ಪಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು