News Karnataka Kannada
Monday, April 29 2024
ಬೆಂಗಳೂರು

 ರಾಜ್ಯದಲ್ಲಿ ಗುಡುಗು, ಸಹಿತ ಭಾರಿ ಮಳೆ ಮುನ್ಸೂಚನೆ

Heavy rains disrupt normal life in Hubballi
Photo Credit :

ಬೆಂಗಳೂರು: ರಾಜ್ಯದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 23, 24 ರಂದು ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮುಂಗಾರು ಮಾರುತಗಳ ಪ್ರಭಾವ ಕಡಿಮೆಯಾಗಿ ಹಿಂಗಾರು ಪ್ರವೇಶಿಸುವ ಲಕ್ಷಣಗಳು ಕಂಡು ಬಂದಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಧಾರಾಕಾರ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಅದೇ ರೀತಿ ಕರಾವಳಿ ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಆರ್ಭಟದೊಂದಿಗೆ ಸಾಧಾರಣ ಮಳೆಯಾಗಬಹುದು ಎಂದು ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು