News Karnataka Kannada
Thursday, May 02 2024
ಬೆಂಗಳೂರು

ರಾಜ್ಯದಲ್ಲಿ ನವೆಂಬರ್ 2 ರಿಂದ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೂರ್ಣ ಶಾಲೆಗಳು ಆರಂಭ

Mid Day Meal
Photo Credit :

ಬೆಂಗಳೂರು : ರಾಜ್ಯದಲ್ಲಿ ನವೆಂಬರ್ 2 ರಿಂದ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪ್ರಾಥಮಿಕ ಶಾಲೆಗಳು ಪೂರ್ಣ ಅವಧಿ ತರಗತಿಗಳು ಆರಂಭವಾಗಲಿವೆ.

ರಾಜ್ಯಯ ಸರ್ಕಾರವು ಅ.25 ರಿಂದ 1 ರಿಂದ 5 ನೇ ತರಗತಿಗಳನ್ನು ಆರಂಭಿಸಿತ್ತು.

ಆದರೆ ಅರ್ಧ ದಿನ ಮಾತ್ರ ತರಗತಿಗಳು ನಡೆಸಲು ಸೂಚಿಸಿತ್ತು. ನವೆಂಬರ್ 2 ರ ಮಂಗಳವಾರದಿಂದ ಪಾರ್ಥಮಿಕ ಶಾಲೆಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿವೆ. ಇದಕ್ಕೆ ಸಕಲ ಸಿದ್ಧತೆಯನ್ನು ಶಿಕ್ಷಣ ಇಲಾಖೆ ಮಾಡಿಕೊಂಡಿದೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅ.25 ರಿಂದ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗಿತ್ತು. ಇದೀಗ ನವೆಂಬರ್ 2 ರಂದು ಪೂರ್ಣ ತರಗತಿಗಳು ಆರಂಭವಾಗಲಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು