ರಾಜ್ಯದಲ್ಲಿ ಮೂರು ದಿನ ಮಳೆಯ ನಿರೀಕ್ಷೆ

ಬೆಂಗಳೂರು:  ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನೂ ಮೂರು ದಿನ ರಾಜ್ಯ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಂಧ್ರ ಪ್ರದೇಶ, ಕೇರಳ, ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ರಾಮನಗರ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ಬೆಂಗಳೂರಿನಲ್ಲಿ ಕೂಡ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ.

 

Swathi MG

Recent Posts

ಐಪಿಎಲ್‌ ಬೆಟ್ಟಿಂಗ್‌: ಲಕ್ಷ ಲಕ್ಷ ಹಣ ಕಳೆದುಕೊಂಡು ನೇಣಿಗೆ ಶರಣು

ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ…

52 seconds ago

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

13 mins ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

28 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

41 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

1 hour ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

1 hour ago