News Karnataka Kannada
Thursday, May 09 2024
ಬೆಂಗಳೂರು

ರಾಜ್ಯದಲ್ಲಿ 11 ಜಿಲ್ಲೆಗಳಲ್ಲಿ ಭಾರಿ ಮಳೆ ಹಿನ್ನೆಲೆ, ಆರೆಂಜ್‌ ಅಲರ್ಟ್‌ ಘೋಷಣೆ

Rain Main Newsk 2307886304 1
Photo Credit :

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. 9 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ನೀಡಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ  ಭಾರಿ ಮಳೆ ಹಿನ್ನೆಲೆ ನಾಳೆ ಬೆಳಗ್ಗೆ 8.30ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇದರ ಜೊತೆಗೇ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಿಗೂ ಆರೆಂಜ್‌ ಅಲರ್ಟ್ ನೀಡಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು