ರಾಜ್ಯದಲ್ಲಿ 664 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,77,889 ಕ್ಕೆ ಏರಿಕೆಯಾಗಿದೆ.
8 ಮಂದಿ ಸಾವನ್ನಪ್ಪಿದ್ದಾರೆ.ಇದುವರೆಗೆ 37,819 ಸೋಂಕಿತರು ಸಾವನ್ನಪ್ಪಿದ್ದಾರೆ.
711 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 29,27,740 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.52 ರಷ್ಟು ಇದೆ. 12,301 ಸಕ್ರಿಯ ಪ್ರಕರಣಗಳಿವೆ.