ಬೆಂಗಳೂರು

ರಾಜ್ಯದಾದ್ಯಂತ ಎಲೆಕ್ಟ್ರಿಕ್ ರೀಚಾರ್ಜ್ ಸೆಂಟರ್‌ಗಳನ್ನು ತೆರೆಯಲಾಗುವುದು : ಸಚಿವ ವಿ. ಸುನಿಲ್ ಕುಮಾರ್

ಬೆಂಗಳೂರು :  ವಿದ್ಯುತ್ ಚಾಲಿತ ವಾಹನಗಳ ಬಳಕೆಯನ್ನು ಉತ್ತೇಜಿಸುವ ಸಲುವಾಗಿ ರಾಜ್ಯದಾದ್ಯಂತ ಎಲೆಕ್ಟ್ರಿಕ್ ರೀಚಾರ್ಜ್ ಸೆಂಟರ್‌ಗಳನ್ನು ತೆರೆಯಲಾಗುವುದು ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು.
ಮಲ್ಲೇಶ್ವರ0ನ  ಬಿಜೆಪಿ  ಕಾರ್ಯಾಲಯ ‘ಜಗನ್ನಾಥ ಭವನ’ಕ್ಕೆ ಮಂಗಳವಾರ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಲು ಆಗಮಿಸಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಎಲೆಕ್ಟ್ರಿಕ್ ವಾಹನ ಸೌಕರ್ಯಕ್ಕಾಗಿ ಎಲ್ಲ ಜಿಲ್ಲಾ ಕೇಂದ್ರಗಳು, ಪ್ರವಾಸೋದ್ಯಮ ಕೇಂದ್ರಗಳಲ್ಲಿ ರೀಚಾರ್ಜ್ ಕೇಂದ್ರ ತೆರೆಯಲು ಬೇರೆ ಬೇರೆ ಎಸ್ಕಾಂಗಳಿಗೆ ಗುರಿ ನೀಡಲಾಗುವುದು. ರಾಜ್ಯದ ಸರಕಾರಿ ಕಛೇರಿಗಳಲ್ಲಿ ಪ್ರೀಪೇಯ್ಡ್ ವಿದ್ಯುತ್ ಮೀಟರ್ ಅಳವಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
Raksha Deshpande

Recent Posts

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

14 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

24 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

29 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

37 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

46 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

50 mins ago