News Karnataka Kannada
Friday, May 03 2024
ಬೆಂಗಳೂರು

ರಾಜ್ಯದ ಪದವಿ ಪೂರ್ವ ಕಾಲೇಜುಗಳಿಗೆ ಅಕ್ಟೋಬರ್ 10 ರಿಂದ ಅಕ್ಟೋಬರ್ 17 ರವರೆಗೆ ದಸರಾ ರಜೆ

College Reopen 26 7 21
Photo Credit :

ರಾಜ್ಯದ ಪದವಿ ಪೂರ್ವ ಕಾಲೇಜುಗಳಿಗೆ ಅಕ್ಟೋಬರ್ 10 ರಿಂದ ಅಕ್ಟೋಬರ್ 17 ರವರೆಗೆ ದಸರಾ ರಜೆ ಘೋಷಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದು, 2021-22 ಶೈಕ್ಷಣಿಕ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದ್ದು, ಉಪನ್ಯಾಸಕರ ಸಂಘದ ಕೋರಿಕೆ ಹಿನ್ನೆಲೆ ದಸರಾ ರಜೆಯನ್ನು ಅಕ್ಟೋಬರ್ 10 ರಿಂದ ರಿಂದ 17 ರವರೆಗೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಅಕ್ಟೋಬರ್‌ 10ರಿಂದ 20ರ ವರೆಗೆ ರಜಾ ಘೋಷಣೆ ಮಾಡಲಾಗಿದೆ. ಆದರೆ, ಪಿಯುಸಿಗೆ ಕೇವಲ 8 ದಿನ ಮಾತ್ರ ರಜಾ ನೀಡಲಾಗಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಭೌತಿಕ ತರಗತಿಗಳು ಸರಿಯಾಗಿ ನಡೆಯದೇ ಇರುವುದರಿಂದ ದಸರಾ ರಜಾ ಅವಧಿಯನ್ನು ಕಡಿತ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು