News Karnataka Kannada
Thursday, May 02 2024
ಬೆಂಗಳೂರು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಡಿ. 4ರವರೆಗೆ ಭಾರೀ ಮಳೆ ಸಾಧ್ಯತೆ

Heavy rains disrupt normal life in Hubballi
Photo Credit :

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಗುಜರಾತ್‌ನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಸೌರಾಷ್ಟ್ರ, ಕಚ್, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಇಂದಿನಿಂದ ನಾಲ್ಕು ದಿನ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಚಾಮರಾಜನಗರ ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು