ಬೆಂಗಳೂರು: ರಾಜ್ಯಪಾಲ ಗೆಹ್ಲೋಟ್ ಭಾಗಿಯಾಗಿದ್ದ ಸಮಾರಂಭದಲ್ಲೇ ಕಳ್ಳತನ ನಡೆದ ಘಟನೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ನಡೆದಿದೆ. ಅಜಿತಾ ಎಂಬುವರ ಪರ್ಸ್ ಅನ್ನು ಕಳ್ಳ ಕದ್ದೊಯ್ದಿದ್ದಾನೆ. ಪಾರ್ಸ್ನಲ್ಲಿ 10 ಸಾವಿರ ಹಣ, ವಜ್ರದ ಕಿವಿಯೋಲೆಗಳಿದ್ದವು ಎಂದು ತಿಳಿದು ಬಂದಿದೆ. ಕಳ್ಳನ ಕೈಚಳಕ ಹೋಟೆಲ್ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ರಾಜ್ಯಪಾಲ ಗೆಹ್ಲೋಟ್ ಭಾಗಿಯಾಗಿದ್ದ ಸಮಾರಂಭದಲ್ಲಿ ಕಳ್ಳತನ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.