News Karnataka Kannada
Tuesday, May 07 2024
ಬೆಂಗಳೂರು

ರಾಜ್ಯ ಸರ್ಕಾರದ ಯಾವುದೇ ನಾಯಕನೂ ಕೂಡ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿಲ್ಲ. ನಾವು ಯಾರನ್ನೂ ರಕ್ಷಣೆ ಮಾಡುತ್ತಿಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Basavaraj
Photo Credit :

ಬೆಂಗಳೂರು: ರಾಜ್ಯ ಸರ್ಕಾರದ ಯಾವುದೇ ನಾಯಕನೂ ಕೂಡ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿಲ್ಲ. ನಾವು ಯಾರನ್ನೂ ರಕ್ಷಣೆ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುಜರಾತ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರ ಸನ್ಮಾನ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಟ್ ಕಾಯಿನ್ ಹಗರಣದ ಕುರಿತು ಪ್ರಸ್ತಾಪ ಮಾಡುತ್ತಿರುವವರು ವಾಸ್ತವವಾಗಿ ಹಗರಣ ಏನೆಂದು ನಿಖರವಾಗಿ ತಿಳಿಸಲಿ. ಇದನ್ನು ಸಾಬೀತು ಪಡಿಸುವ ದಾಖಲೆಗಳನ್ನು ಈಗಾಗಲೇ ಪ್ರಕರಣ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳಿಗೆ ಹಸ್ತಾಂತರಿಸಿ, ಆರೋಪಗಳನ್ನು ಸಾಬೀತು ಪಡಿಸಲಿ. ಸರ್ಕಾರದ ಯಾವುದೇ ನಾಯಕರೂ ಕೂಡ ಹಗರಣದಲ್ಲಿ ಭಾಗಿಯಾಗಿಲ್ಲ. ನಮ್ಮ ಸರ್ಕಾರ ಯಾರನ್ನೂ ರಕ್ಷಣೆ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು