ಬೆಂಗಳೂರು

ರೈತರ ಆದಾಯ ದ್ವಿಗುಣಗೊಳಿಸುವ ಸಲುವಾಗಿ ರೈತರ ಸಮಿತಿ ರಚನೆ

ಬೆಂಗಳೂರು : ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲೂ ರೈತರನ್ನೊಳಗೊಂಡ ಸಮಿತಿ ರಚಿಸಲಾಗುವುದು ಎಂದ ಸಿಎಂ ಬಸವರಾಜ ಬೊಮ್ಮಾಯಿ. ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕರ್ನಾಟಕದಲ್ಲಿ ನಿರ್ದಿಷ್ಟವಾಗಿ ಹಮ್ಮಿಕೊಳ್ಳಬಹುದಾದ ಕಾರ್ಯತಂತ್ರಗಳ ಕುರಿತು ವರದಿ ಸಲ್ಲಿಸಲು ಸಮಿತಿ ರಚನೆ. ದತ್ತಾಂಶಗಳ ಆಧಾರದಲ್ಲಿ ಕಾರ್ಯತಂತ್ರ ರೂಪಿಸುವ ಕುರಿತು ಸಮಿತಿಯು ವರದಿ ನೀಡಬೇಕು ಎಂದ ಸಿ ಎಂ.

ಇಂದು ಕೃಷಿ ಉತ್ಪಾದನೆ ಕೇಂದ್ರಿತವಾಗಿದ್ದು, ಆದಾಯ ಕೇಂದ್ರಿತವಾಗಬೇಕಿದೆ. ರೈತರ ಮನಸ್ಥಿತಿಯಲ್ಲಿ ಬದಲಾವಣೆಯಾಗಬೇಕಿದೆ. ಈ ನಿಟ್ಟಿನಲ್ಲಿ ಸಮಿತಿಯು ಕೇಂದ್ರ ಸರ್ಕಾರದ ಸಮಿತಿಯೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಬೇಕು. ಕರ್ನಾಟಕವು ರಾಜ್ಯದ ಕೃಷಿ ಚಟುವಟಿಕೆ, ಹವಾಮಾನ, ಭೂ ಮಾಲೀಕತ್ವ ಮೊದಲಾದ ವಿಷಯಗಳಲ್ಲಿ ಅತ್ಯುತ್ತಮ ದತ್ತಾಂಶವನ್ನು ಹೊಂದಿದ್ದು, ಇದರ ಆಧಾರದಲ್ಲಿ ಕಾರ್ಯತಂತ್ರ ರೂಪಿಸುವ ಕುರಿತು ಸಮಿತಿಯು ವರದಿ ನೀಡಬೇಕು ಎಂದು ಮುಖ್ಯಮಂತ್ರಿಗಳು ಆಶಯ ವ್ಯಕ್ತಪಡಿಸಿದರು.

Sneha Gowda

Recent Posts

ಕೇಸೋರಾಮ್ ಇಂಡಸ್ಟ್ರೀಸ್ ಮುಖ್ಯಸ್ಥೆ ಮಂಜುಶ್ರೀ ಖೇತಾನ್ ವಿಧಿವಶ

ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.

20 seconds ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು

ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.

8 mins ago

ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ಸ್‌ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಈ ಬಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…

11 mins ago

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

19 mins ago

ಪಂದ್ಯದ ವೇಳೆ ಮಳೆ ಬಾರದಂತೆ ಆರ್​ಸಿಬಿ ಆಟಗಾರರಿಂದ ಕೃಷ್ಣ ನಾಮ ಜಪ

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ…

27 mins ago

ಪುತ್ತೂರು: ಹೋರಿಗಾಗಿ ದೈವದ ಮೊರೆ ಹೋದ ಬಜರಂಗದಳ

ಇಲ್ಲಿನ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ.1 ರಿಂದ ನಾಪತ್ತೆಯಾಗಿರುವ ಘಟನೆಯೊಂದು ವರದಿಯಾಗಿದೆ. ಇದರ ಪತ್ತೆಗಾಗಿ ಬಜರಂಗದಳ ಇದೀಗ…

42 mins ago