ಲಾಕ್‌ಡೌನ್‌ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ : ಆರೋಗ್ಯ ಸಚಿವ ಆರ್‌.ಸುಧಾಕರ್‌ ಮನವಿ

ಬೆಂಗಳೂರು: ಲಾಕ್‌ಡೌನ್‌ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ  ಆರೋಗ್ಯ ಸಚಿವ ಆರ್‌.ಸುಧಾಕರ್‌ ಅವರು ಹೇಳಿದ್ದಾರೆ.ಇನ್ನೂ ಕೆಲವು ಮಾಧ್ಯಮಗಳು ಲಾಕ್‌ಡೌನ್‌ ಬಗ್ಗೆ ವರದಿ ಮಾಡುತ್ತಿರುವುದು ಜನತೆಯಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಹೀಗಾಗಿ ಸಚಿವರು ಹೇಳಿದ್ದಾರೆ. ಈಗಾಗಲೇ ಲಾಕ್‌ಡೌನ್‌ ಬಗ್ಗೆ ಕೆಲವು ಮಂದಿ ಸುಳ್ಳು ಸುದ್ದಿಯನ್ನು ಹರಡಿಸುತ್ತಿರುವ ವಿರುದ್ದ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಅಂತ ಹೇಳಿದರು.

ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಸರ್ಕಾರ ಹೇಳುವ ತನಕ ಜನತೆ ಗೊಂದಲಕ್ಕೆ ಒಳಗಾಗಬಾರದು, ಒಂದು ವೇಳೆ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ರೆ ಕಠಿಣ ಕ್ರಮವನ್ನು ಕೈಗೊಳ್ಳಲಾಗುತ್ತದೆ ಅಂತ ಹೇಳಿದ್ದರು.

 ಇನ್ನೂ ಈಗಾಗಲೇ ಆಗಿರುವ ಲಾಕ್‌ಡೌನ್‌ನಿಂದ ಜನತೆ ಇನ್ನಿಲ್ಲದ ರೀತಿಯಲ್ಲಿ ತೊಂದರೆ ಉಂಟು ಮಾಡಿರುವುದನ್ನು ನಾವು ಕಾಣಬಹುದಾಗಿದೆ ಸರ್ಕಾರದ ಅಧಿಕೃತ ಮಾಹಿತಿ ಬಳಿಕ ಮಾತ್ರ ಜನ ನಂಬಬೇಕು ಅಂತ ಹೇಳಿದರು. ಇದಲ್ಲದೇ ಸದ್ಯಕ್ಕೆ ಲಾಕ್‌ಡೌನ್‌ ಬಗ್ಗೆ ರಾಜ್ಯ ಸರ್ಕಾರದ ಮುಂದೆ ಪ್ರಸ್ತಾಪ ಇಲ್ಲ ಅಂಥ ಹೇಳಿದರು

Swathi MG

Recent Posts

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಏ.28 ರಂದು “ಆಟಿಸಂ ಜಾಗೃತಿ”ಕುರಿತು ಎಕ್ಷಪ್ಸನಲ್ ಕಾರ್ಯಕ್ರಮ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ Aibha association…

2 hours ago

ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಎಸ್‌ಐಟಿ ತನಿಖೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…

2 hours ago

ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ

ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…

3 hours ago

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

3 hours ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

4 hours ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

4 hours ago