News Karnataka Kannada
Monday, April 29 2024
ಬೆಂಗಳೂರು

ವರಮಹಾಲಕ್ಷ್ಮೀ ಹಬ್ಬಕ್ಕೆ ಶುಭಕೋರಿ ಜನರಲ್ಲಿ ಮನವಿ ಮಾಡಿದ ಸಿಎಂ ಬೊಮ್ಮಾಯಿ

Basavaraj Bommaih 20082021
Photo Credit :

ಬೆಂಗಳೂರು: ಇಂದು ರಾಜ್ಯದಾದ್ಯಂತ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸುತ್ತಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜದ ಜನತೆಗೆ ಶುಭಕೋರಿದ್ದಾರೆ.

ಕೋವಿಡ್‌ ಇರುವುದರಿಂದ ಸಾರ್ವಜನಿಕ ಸ್ಥಳಗಳು ಮತ್ತು ಮಾರುಕಟ್ಟೆಯಲ್ಲಿ ಗುಂಪುಗೂಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಕೋವಿಡ್‌ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಸಂಕಷ್ಟಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು