ವಿಧಾನ ಸೌಧಕ್ಕೆ ಎತ್ತಿನ ಗಾಡಿಯಲ್ಲಿ ಹೊರಟ ಕಾಂಗ್ರೆಸ್‌ ನಾಯಕರು

ಬೆಂಗಳೂರು: ವಿಧಾನ ಸೌಧದಲ್ಲಿ ಉಭಯ ಸದನಗಳ ಕಲಾಪ ಇನ್ನು ಕೆಲವೇ ಹೊತ್ತಿನಲ್ಲಿ ಆರಂಭವಾಗಲಿದೆ. ಅದರಲ್ಲಿ ಭಾಗವಹಿಸಲು ಕಾಂಗ್ರೆಸ್ ನಾಯಕರು ಎತ್ತಿನ ಗಾಡಿಯಲ್ಲಿ ಹೊರಟಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಮಲಿಂಗಾ ರೆಡ್ಡಿ ಸೇರಿದಂತೆ ಹಲವು ನಾಯಕರು ಎತ್ತಿನ ಗಾಡಿಯನ್ನು ಏರಿ ವಿಧಾನಸೌಧ ಚಲೋ ನಡೆಸುತ್ತಿದ್ದಾರೆ.

ಇಂಧನ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸರ್ಕಾರದ ಗಮನವನ್ನು ಸೆಳೆಯಲು, ಜನರ ಕಷ್ಟವನ್ನು ತೋರಿಸಲು ಕಾಂಗ್ರೆಸ್ ಈ ರೀತಿ ವಿಶಿಷ್ಟವಾಗಿ ಹೋರಾಟಕ್ಕೆ ಮುಂದಾಗಿದೆ. ಪೆಟ್ರೋಲ್-ಡೀಸೆಲ್ ಬೆಲೆಯನ್ನು 25 ರೂಪಾಯಿಗಳಷ್ಟು, ಅಡುಗೆ ಅನಿಲ ಬೆಲೆಯನ್ನು 150 ರೂಪಾಯಿಯಷ್ಟು ಕಡಿಮೆ ಮಾಡಬೇಕೆಂದು ಆಗ್ರಹಿಸಿ ಎತ್ತಿನ ಗಾಡಿಯಲ್ಲಿ ವಿಧಾನಸೌಧದತ್ತ ಹೊರಟಿದ್ದಾರೆ.

Sampriya YK

Recent Posts

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

11 mins ago

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

28 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

47 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

48 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

1 hour ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

1 hour ago