News Karnataka Kannada
Wednesday, May 01 2024
ಬೆಂಗಳೂರು

ವಿಶ್ವ ಮಕ್ಕಳ ಕ್ರೀಡಾಕೂಟದಲ್ಲಿ ಬಂಗಾರದ ಪದಕ ಗೆದ್ದ ಕು.ಪ್ರೇರಣಾಗೆ ಸನ್ಮಾನ

Untitled 2 Recovered
Photo Credit : G Mohan
ಬೆಂಗಳೂರು:  ಫ್ರಾನ್ಸ್ ನಲ್ಲಿ ನಡೆದ ವಿಶ್ವ ಮಕ್ಕಳ ಕ್ರೀಡಾಕೂಟದಲ್ಲಿ ಭಾಗವಹಿಸಿ, ಬ್ಯಾಡ್ಮಿಂಟನ್ ವಿಭಾಗದಲ್ಲಿ ಬಂಗಾರದ ಪದಕ ಗೆದ್ದ ಶಿರಸಿಯ ಕುಮಾರಿ ಪ್ರೇರಣಾ ನಂದಕುಮಾರ ಶೇಟ್ ಅವರನ್ನು ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ವಿಧಾನಸೌಧದಲ್ಲಿ ಸನ್ಮಾನಿಸಿ ಗೌರವಿಸಿದರು ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರೂ. 2-00 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ  ಶ್ರೀ ಸುನೀಲ್ ಕುಮಾರ್, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶ್ರೀ ಜೀವರಾಜ್ , ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀಮತಿ ಭಾರತಿ ಶೆಟ್ಟಿ,ಮತ್ತು ಕ್ರೀಡಾ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು