ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳು 2021-22ನೇ ಸಾಲಿನ ಶಾಲಾ, ಕಾಲೇಜಿನ ಶುಲ್ಕ ರಸೀದಿ ಅಥವಾ ಗುರುತಿನ ಚೀಟಿಯೊಂದಿಗೆ ದಿನಾಂಕ 30-11-2021ರವರೆಗೆ ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ.
ಈ ಕುರಿತಂತೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ನಿರ್ದೇಶನದಂತೆ 2021-22ನೇ ಶೈಕ್ಷಣಿಕ ಸಾಲಿನ ಶಾಲಾ-ಕಾಲೇಜುಗಳು ಪ್ರಾರಂಭ ಮಾಡಿದ್ದು, ಸಂಸ್ಥೆಯು ಸದರಿ ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು, ಸಂಸ್ಥೆಯ ಸಾಮಾನ್ಯ ಸೇವೆಗಳನ್ನು 1 ರಿಂದ 10ನೇ ತರಗತಿ, ಪಿಯುಸಿ (11+12), ಐಟಿಐ, ಡಿಪ್ಲೋಮಾ, ವೃತ್ತಿಪರ, ಪದವಿ, ಸ್ನಾತಕೋತ್ತರ, ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜು, ಸಂಜೆ ಕಾಲೇಜು ಹಾಗೂ ಪಿಹೆಚ್.ಡಿ ವಿದ್ಯಾರ್ಥಿಗಳು ಪ್ರಯಾಣಿಸಲು ಶಾಲಾ, ಕಾಲೇಜು ಶುಲ್ಕ ರಸೀದಿ ಅಥವಾ ಗುರುತಿನ ಚೀಟಿಯೊಂದಿಗೆ ದಿನಾಂಕ 30-11-2021ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್‌ಐಆರ್ ದಾಖಲಾಗಿದೆ.ಶಾಸಕರು ತನ್ನ…
ಕಾರು ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್ ಮಾಡಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಬ್ಯಾಂಕ್ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…
ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…