ಶಾಲಾ ಮಕ್ಕಳಿಗೆ ಅ.10 ರಿಂದ ದಸರಾ ರಜೆ

ಬೆಂಗಳೂರು :   ಕೊರೋನಾ ಭೀತಿಯ ನಡುವೆಯೂ 6-10ನೇ ತರಗತಿವರೆಗೆ ಭೌತಿಕವಾಗಿ ತರಗತಿಗಳು ಆರಂಭವಾಗಿವೆ. ಇಲ್ಲಿಯವರೆಗೂ ಆನ್‌ಲೈನ್ ಕ್ಲಾಸ್ ಕೇಳುತ್ತಾ ಮನೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಇದೀಗ ಮತ್ತೆ ಶಾಲೆ ವಾತಾವರಣ ಕೈಬೀಸಿ ಕರೆದಿದೆ.

ಈಗಷ್ಟೇ ತರಗತಿಗಳು ಆರಂಭವಾಗಿರುವ ಹಿನ್ನೆಲೆ ದಸರಾ ರಜೆ, ಬೇಸಿಗೆ ರಜೆ ಇದೆಯೋ ಇಲ್ಲವೋ ಎಂದು ವಿದ್ಯಾರ್ಥಿಗಳು ಗೊಂದಲದಲ್ಲಿದ್ದರು. ಈ ಗೊಂದಲಕ್ಕೆ ತೆರೆ ಬಿದ್ದಿದ್ದು, ಅ.10ರಿಂದ 20 ರವರೆಗೆ ದಸರಾ ರಜೆ ಸಿಗಲಿದೆ. ಇದು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ, ಅನುದಾನರಹಿತ ಶಾಲೆಗಳಿಗೆ ಅನ್ವಯವಾಗಲಿದೆ. ಅಂತೆಯೇ 2022ರ ಮೇ. 1ರಿಂದ 28ರವರೆಗೆ ಬೇಸಿಗೆ ರಜೆ ಇರಲಿದೆ.

Sneha Gowda

Recent Posts

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

4 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

8 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

19 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

22 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

23 mins ago

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

45 mins ago