ಶಾಲೆಗೆ ತೆರಳುವ 9-12ನೇ ತರಗತಿಯ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು ; ಸೋಮವಾರದಿಂದ 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ- ಕಾಲೇಜು ಆರಂಭವಾಗಲಿರುವ ಕಾರಣ ಬಿಎಂಟಿಸಿ ಬಸ್​ಗಳಲ್ಲಿ ವಿದ್ಯಾರ್ಥಿಗಳು ವಾಸಸ್ಥಳದಿಂದ ಶಾಲಾ- ಕಾಲೇಜಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. 2020-21 ಸಾಲಿನಲ್ಲಿ ವಿತರಣೆ ಮಾಡಿರುವ ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಪಾಸ್ ಮತ್ತು ಈ ವರ್ಷದ ಶೈಕ್ಷಣಿಕ ದಾಖಲಾತಿ ಶುಲ್ಕ ಕಟ್ಟಿರುವ ರಶೀದಿ ತೋರಿಸಿ ವಿದ್ಯಾರ್ಥಿಗಳು ಬಿಎಂಟಿಸಿ ವ್ಯಾಪ್ತಿಯ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಅಥವಾ ಶಾಲಾ ಕಾಲೇಜಿನ ಐಡಿ ಕಾರ್ಡ್ ತೋರಿಸಿಯೂ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬಿಎಂಟಿಸಿಯ ಮುಂದಿನ ಆದೇಶದವರೆಗೆ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಒದಗಿಸಲಾಗಿದೆ.

 

Indresh KC

Recent Posts

ಭಾರತದಲ್ಲಿ ಮಾರುತಿ ಸುಜುಕಿ ಮೊದಲ ಇವಿ ಕಾರು ಬಿಡುಗಡೆ ಸುಳಿವು

ಮಾರುತಿ ಸುಜುಕಿ ಕಂಪನಿಯು ತನ್ನ ಮಾರಾಟ ಪ್ರಮಾಣವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಸಜ್ಜಾಗುತ್ತಿದ್ದು, ಶೀಘ್ರದಲ್ಲಿಯೇ ತನ್ನ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು…

6 mins ago

ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ಜಾಮೀನು ಮಂಜೂರು, ಕೆಆರ್ ನಗರಕ್ಕೆ ತೆರಳದಂತೆ ನಿರ್ಬಂಧ

ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಣ ಮಾಡಲು ಪ್ರಚೋದಿಸಿದ ಆರೋಪದ ಮೇಲೆ…

10 mins ago

ಶ್ರವಣಬೆಳಗೊಳಕ್ಕೆ ತಮಿಳುನಾಡು ರಾಜ್ಯಪಾಲರ ಭೇಟಿ

ತಮಿಳುನಾಡು ರಾಜ್ಯದ ರಾಜ್ಯ ಪಾಲರಾದ ರವೀಂದ್ರ ನಾರಾಯಣ ರವಿ ಹಾಗೂ ಅವರ ಪತ್ನಿ ಲಕ್ಷ್ಮಿರವರು ಶ್ರೀಕ್ಷೇತ್ರ ಶ್ರವಣಬೆಳಗೊಳದ ವಿಂಧ್ಯಗಿರಿ ಬೆಟ್ಟಕ್ಕೆ…

22 mins ago

ಮೇ 18ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ

ಮೇ 18ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಐದು ದಿನಗಳ…

33 mins ago

ಹರೇಕಳದಲ್ಲಿ ಹಾಜಬ್ಬರ ಕನಸಿನ ಪದವಿಪೂರ್ವ ಶಿಕ್ಷಣ ಆರಂಭ

ತಾನು ಅನಕ್ಷರಸ್ಥನಾದರೂ ತನ್ನ ಊರಿನ ಮಕ್ಕಳು ವಿದ್ಯೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದೊಂದಿಗೆ ಹರೇಕಳ ಹಾಜಬ್ಬರು ಕಿತ್ತಲೆ ಹಣ್ಣು ಮಾರಾಟ ಮಾಡಿ…

38 mins ago

ಪೆನ್‌ ಡ್ರೈವ್‌ ಪ್ರಕರಣ: ‘ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು ಅವರೇ ನುಂಗಿಕೊಳ್ಳಲಿ’

ಪೆನ್‌ ಡ್ರೈವ್‌ ಪ್ರಕರಣದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು ಅವರೇ ನುಂಗಿಕೊಳ್ಳಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

53 mins ago