ಬೆಂಗಳೂರು

ಶಿಷ್ಟಾಚಾರ ಪಾಲಿಸುತ್ತೇನೆ: ರೋಹಿಣಿ ಸಿಂಧೂರಿ

ಬೆಂಗಳೂರು: ಯಾವುದೇ ಸಮಿತಿ ಅಥವಾ ಶಾಸಕರಿಗೆ ಅಗೌರವ ತೋರಿ ಸುವ ಉದ್ದೇಶ ಇಲ್ಲ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ನಿಯಮದಂತೆ ಶಿಷ್ಟಾಚಾರ ಪಾಲಿಸುತ್ತೇನೆ ಎಂದು ಹಕ್ಕು ಬಾಧ್ಯತೆ ಗಳ ಸಮಿತಿ ಎದುರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹೇಳಿಕೆ ನೀಡಿದ್ದಾರೆ. ಹೀಗಾಗಿ, ಅವರ ಮೇಲಿನ ಹಕ್ಕುಚ್ಯುತಿ ಪ್ರಕರಣವನ್ನು ಸಮಿತಿ ಕೈಬಿಟ್ಟಿದೆ.

ಸಮಿತಿಯ ಎರಡನೇ ವರದಿಯನ್ನು ಸಮಿತಿಯ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ್‌ ಅವರು ವಿಧಾನಸಭೆಯಲ್ಲಿ ಶುಕ್ರವಾರ ಮಂಡಿಸಿದರು.

ತಮ್ಮ ನೇತೃತ್ವದ ವಿಧಾನ ಮಂಡಲದ ಕಾಗದ ಪತ್ರಗಳ ಸಮಿತಿ ಜ. 12ರಂದು ಮೈಸೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅಗೌರವ ತೋರಿದ್ದಾರೆ. ಸಮಿತಿಯ ಸಭೆಗೆ ಹಾಜರಾಗಿಲ್ಲ. ಸಮಿತಿಯ ಹಕ್ಕಿಗೆ ಚ್ಯುತಿ ಉಂಟು ಮಾಡಿದ್ದಾರೆ ಎಂದು ಸಮಿತಿಯ ಅಧ್ಯಕ್ಷ ಸಾ.ರಾ.ಮಹೇಶ್‌ ಅವರು ಮಾರ್ಚ್‌ 8ರಂದು ಹಕ್ಕು ಬಾಧ್ಯತೆಗಳ ಸಮಿತಿಗೆ ಪತ್ರ ಬರೆದಿದ್ದರು.

Sampriya YK

Recent Posts

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

6 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

8 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

9 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

9 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

9 hours ago