News Karnataka Kannada
Friday, May 17 2024
ಬೆಂಗಳೂರು

ಸಚಿವ ಸಂಪುಟ ವಿಸ್ತರಣೆ: ದೆಹಲಿಗೆ ಸಿಎಂ ಬೊಮ್ಮಾಯಿ ಪ್ರಯಾಣ

Photo Credit :

ಬೆಂಗಳೂರು: ಪಕ್ಷದ ವರಿಷ್ಠರ ಜೊತೆ ಚರ್ಚಿಸಿ ಸಚಿವ ಸಂಪುಟ ರಚನೆ ಅಂತಿಮಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಸಂಜೆ ದಿಢೀರ್‌ ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಸಂಭವ್ಯ ಸಚಿವರ ಪಟ್ಟಿಯನ್ನು ತಮ್ಮ ಜೊತೆ ತೆಗೆದುಕೊಂಡು ಹೊರಟಿರುವ ಮುಖ್ಯಮಂತ್ರಿ, ಹೈಕಮಾಂಡ್ ಒಪ್ಪಿಗೆ ಪಡೆದು ಸೋಮವಾರ ( ಆ. 2) ವಾಪಸಾಗಲಿದ್ದಾರೆ.

ಆರ್‌.ಟಿ. ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಸಂಜೆ 5:40 ರ ವಿಮಾನದಲ್ಲಿ ದೆಹಲಿಗೆ ಹೋಗುತ್ತಿದ್ದೇನೆ. ನಾಳೆ ( ಸೋಮವಾರ) ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡುತ್ತೇನೆ. ಸಚಿವ ಸಂಪುಟ ಸೇರುವವರ ಪಟ್ಟಿಯನ್ನು ಅಂತಿಮಗೊಳಿಸಿ ಮರಳುತ್ತೇನೆ’ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು