News Karnataka Kannada
Sunday, May 05 2024
ಬೆಂಗಳೂರು

ಸರ್ಕಾರಿ ಶಾಲೆಗಳು ಮತ್ತು ಕನ್ನಡ ಕಲಿಕೆ ಕುರಿತು ಮಕ್ಕಳು ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸಬೇಕಿದೆ-ಬಿ.ಸಿ. ನಾಗೇಶ್

B C Nagesh Minister
Photo Credit :

ಬೆಂಗಳೂರು:  ಸರ್ಕಾರಿ ಶಾಲೆಗಳು ಮತ್ತು ಕನ್ನಡ ಕಲಿಕೆ ಕುರಿತು ಮಕ್ಕಳು ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸಬೇಕಿದೆ ಅದೇ ರೀತಿ ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಒಂದು ಸುಸಜ್ಜಿತವಾದ ಶಾಲಾ ಸಂಕೀರ್ಣ ನಿರ್ಮಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಸಬಲೀಕರಣ ಅಗತ್ಯವಿದೆ.

ಅದಕ್ಕೆ ಪೂರಕವಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಎಲ್ಲ ಮೂಲಸೌಕರ್ಯ ಇರುವ ಶಾಲಾ ಸಂಕೀರ್ಣ ನಿರ್ಮಿಸಲಾಗುವುದು ಎಂದರು.ರಾಜ್ಯದ 22,718 ಕಿರಿಯ ಪ್ರಾಥಮಿಕ ಶಾಲೆಗಳ ಪೈಕಿ 14,230 ಶಾಲೆಗಳಲ್ಲಿ 40ಕ್ಕಿಂತ ಕಡಿಮೆ ಮಕ್ಕಳ ದಾಖಲಾತಿ ಇದೆ. 22,710 ಹಿರಿಯ ಪ್ರಾಥಮಿಕ ಶಾಲೆಗಳ ಪೈಕಿ 2,421 ಶಾಲೆಗಳಲ್ಲಿ 35ಕ್ಕಿಂತ ಕಡಿಮೆ ಮಕ್ಕಳು ದಾಖಲಾಗಿದ್ದಾರೆ‌.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು