ಬೆಂಗಳೂರು: ಸರ್ಕಾರಿ ಶಾಲೆಗಳು ಮತ್ತು ಕನ್ನಡ ಕಲಿಕೆ ಕುರಿತು ಮಕ್ಕಳು ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸಬೇಕಿದೆ ಅದೇ ರೀತಿ ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಒಂದು ಸುಸಜ್ಜಿತವಾದ ಶಾಲಾ ಸಂಕೀರ್ಣ ನಿರ್ಮಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಸಬಲೀಕರಣ ಅಗತ್ಯವಿದೆ.
ಅದಕ್ಕೆ ಪೂರಕವಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಎಲ್ಲ ಮೂಲಸೌಕರ್ಯ ಇರುವ ಶಾಲಾ ಸಂಕೀರ್ಣ ನಿರ್ಮಿಸಲಾಗುವುದು ಎಂದರು.ರಾಜ್ಯದ 22,718 ಕಿರಿಯ ಪ್ರಾಥಮಿಕ ಶಾಲೆಗಳ ಪೈಕಿ 14,230 ಶಾಲೆಗಳಲ್ಲಿ 40ಕ್ಕಿಂತ ಕಡಿಮೆ ಮಕ್ಕಳ ದಾಖಲಾತಿ ಇದೆ. 22,710 ಹಿರಿಯ ಪ್ರಾಥಮಿಕ ಶಾಲೆಗಳ ಪೈಕಿ 2,421 ಶಾಲೆಗಳಲ್ಲಿ 35ಕ್ಕಿಂತ ಕಡಿಮೆ ಮಕ್ಕಳು ದಾಖಲಾಗಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…