ಬೆಂಗಳೂರು: ಪತ್ನಿಯನ್ನು ಚುಡಾಯಿಸಿದ್ದ ಸೆಕ್ಯೂರಿಟಿ ಗಾರ್ಡ್ ನನ್ನು ಹಾಕಿಸ್ಟಿಕ್ ನಿಂದ ಮನಬಂದಂತೆ ಥಳಿಸಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ನಗರದಲ್ಲಿ ನಡೆದಿದೆ.ಮಹಿಳೆಯೊಬ್ಬರು ಯೋಗಾ ಸಂಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರು.ಇದರಿಂದ ಕೋಪಗೊಂಡ ಮಹಿಳೆಯ ಪತಿ ವಾಸು, ಸೆಕ್ಯೂರಿಟಿ ಗಾರ್ಡ್ ನನ್ನು ಮಾತನಾಡಬೇಕು ಎಂದು ಕರೆದು ಹಾಕಿ ಸ್ಟಿಕ್ ನಿಂದ ಚೆನ್ನಾಗಿ ಥಳಿಸಿದ್ದಾರೆ. ಸೆಕ್ಯೂರಿಟಿ ಗಾರ್ಡ್ ನನ್ನು ಮನಬಂದಂತೆ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಅಲ್ಲಿನ ಸೆಕ್ಯೂರಿಟಿ ಗಾರ್ಡ್ ಮಹಿಳೆಗೆ ಚುಡಾಯಿಸುತ್ತಿದ್ದುದಲ್ಲದೇ ಮೊಬೈಲ್ ಗೆ ಅಶ್ಲೀಲ ಸಂದೇಶವನ್ನು ಕಳುಸುತ್ತಿದ್ದ. ಭದ್ರತಾ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತ ಮಹಿಳೆ ಪತಿಗೆ ವಿಷಯ ತಿಳಿಸಿದ್ದಾಳೆ.
ಹಲ್ಲೆಗೊಳಗಾದ ಸೆಕ್ಯೂರಿಟಿ ಗಾರ್ಡ್ ನನ್ನು ಯತೀಶ್ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಕೆಂಪೇಗೌಡ ನಗರ ಠಾಣೆಯಲ್ಲಿ ಇಬ್ಬರಿಂದಲೂ ದೂರು ಪ್ರತಿದೂರು ದಾಖಲಾಗಿದೆ.
ಫ್ಲಾಟ್ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್ಐಆರ್…
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.