News Karnataka Kannada
Saturday, May 04 2024
ಬೆಂಗಳೂರು

ಸೆಪ್ಟೆಂಬರ್ 15 ರ ತನಕ‌ ಭಾರಿ ಮಳೆ ಸಾಧ್ಯತೆ

Heavy rains disrupt normal life in Hubballi
Photo Credit :

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಸೆಪ್ಟೆಂಬರ್ 15ರ ತನಕ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಗಾರಿನೊಂದಿಗೆ ವಾಯುಭಾರ ಕುಸಿತ; ಈ ರಾಜ್ಯಗಳಲ್ಲಿ ಭಾರೀ ಮಳೆ ಸೂಚನೆಮುಂಗಾರಿನೊಂದಿಗೆ ವಾಯುಭಾರ ಕುಸಿತ; ಈ ರಾಜ್ಯಗಳಲ್ಲಿ ಭಾರೀ ಮಳೆ ಸೂಚನೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರ್ನಾಟಕ, ಪಂಜಾಬ್, ನವದೆಹಲಿ, ಹರ್ಯಾಣ, ಉತ್ತರ ಪ್ರದೇಶ, ಉತ್ತರಾಖಂಡ್, ಒಡಿಶಾ, ಛತ್ತೀಸ್‌ಗಢ್, ಮಧ್ಯಪ್ರದೇಶ, ಗುಜರಾತ್ ಪೂರ್ವ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು