ಸ್ಥಾನಿಕ ವೈಧ್ಯರಿಗೆ ಕೊರೊನಾ‌ ಅಪಾಯ ಭತ್ಯೆಗೆ ಆಗ್ರಹ

ಬೆಂಗಳೂರು :ರಾಜ್ಯ ಸರಕಾರ 6 ತಿಂಗಳ ಹಿಂದೆ ಘೋಷಿಸಿದಂತೆ ಸ್ಥಾನಿಕ ವೈದ್ಯರಿಗೆ ಕೊರೊನಾ ಅಪಾಯ ಭತ್ಯೆ   ಶೀಘ್ರವೇ ನೀಡುವಂತೆ ಕರ್ನಾಟಕ‌ ಸ್ಥಾನಿಕ ವೈದ್ಯರ ಸಂಘ ಸರಕಾರವನ್ನು ಒತ್ತಾಯಿಸಿದೆ.
ಈ ಕುರಿತು ಮಾತನಾಡಿರುವ ಸಂಘದ ಅಧ್ಯಕ್ಷೆ ಡಾ. ನಮೃತ ತಾನಿಕ ವೈದ್ಯರು ತಮ್ಮ ಪ್ರಾಣವನ್ನು ಒತ್ತೆಯಿಟ್ಟು ರೋಗಿಗಳ ಜೀವ ಉಳಿಸಿದ ವೈದ್ಯರನ್ನು ಸರಕಾರ ಕಡೆಗಣಿಸಿದೆ ರಾಜ್ಯದಲ್ಲಿ ಸೋಂಕಿತರಿಗೆ ಪರಿಣಾಮಕಾರಿ ಚಿಕಿತ್ಸೆ ನೀಡುವ ಮೂಲಕ ಸಾವಿನ ಪ್ರಮಾಣ ತಗ್ಗಿಸುವಲ್ಲಿ ಸ್ಥಾನಿಕ ವೈದ್ಯರು ಸಹ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಸರ್ಕಾರ ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದೆ.

Swathi MG

Recent Posts

ಟಿಪ್ಪರ್- ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ…

4 mins ago

ಮುದ್ದಾದ ಮಗುವಿನ ತಾಯಿಯಾದ ಯಾಮಿ ಗೌತಮ್; ಕಂದನಿಗೆ ಇಟ್ಟ ಹೆಸರೇನು ಗೊತ್ತಾ?

ಸ್ಯಾಂಡಲ್​ವುಡ್​ ನಟ ಗಣೇಶ್​​ ಅಭಿನಯದ ಉಲ್ಲಾಸ ಉತ್ಸಾಹ ನಟಿ ಯಾಮಿ ಗೌತಮ್​​ ಅವರು ಮೇ 10 ರಂದು ಗಂಡು ಮಗುವಿಗೆ…

27 mins ago

ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ…

1 hour ago

ವಾಯುಭಾರ ಕುಸಿತ: ದ.ಕನ್ನಡಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…

1 hour ago

ಸುರಿಯುವ ಮಳೆಯಲ್ಲೇ ದೈವ ನರ್ತನ; ಗಮನ ಸೆಳೆದ ರವಿ ಪಡ್ಡಮ್ ಅವರ ಗಗ್ಗರಸೇವೆ

ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…

2 hours ago

ಹೆಸ್ಕಾಂ ಲೈನ್ ಮೆನ್ ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯಕ್ಕೆ ಯುವಕ ಬಲಿ

ಏಕಾಏಕಿ ವಿದ್ಯುತ್ ಪ್ರವೇಶಿಸಿದ ಪರಿಣಾಮ ಹಾಗೂ ಹೆಸ್ಕಾಂ ಲೈನ್ ಮೆನ್ , ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ…

2 hours ago