News Karnataka Kannada
Sunday, May 12 2024
ಬೆಂಗಳೂರು

ಸ್ವಾತಂತ್ರತ್ಯೋತ್ಸವ ಅಂಗವಾಗಿ ಕಾಂಗ್ರಸ್ ನಿಂದ ಮೆರವಣಿಗೆ

New Project 2021 08 15t094021.170
Photo Credit :

ಬೆಂಗಳೂರು : 75 ನೇ ಸ್ವಾತಂತ್ರ‍್ಯ ದಿನೋತ್ಸವದ ಅಂಗವಾಗಿ ಬೆಂಗಳೂರಿನ ಮೆಜೆಸ್ಟಿಕ್ ನ ಸಂಗೊಳ್ಳಿ ರಾಯಣ್ಣ ಪ್ರತಿಮೆ ವೃತ್ತದಿಂದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದವರೆಗೆ ಭಾನುವಾರ ಕಾಂಗ್ರೆಸ್ ಮೆರವಣಿಗೆ ನಡೆಸಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಧ್ವಜಾರೋಹಣವನ್ನು ನೆರವೇರಿಸಿದರು.ಈ ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ರಾಮಲಿಂಗಾರೆಡ್ಡಿ, ರಾಜ್ಯಸಭೆ ಸದಸ್ಯ ಜಿ.ಸಿ. ಚಂದ್ರಶೇಖರ್, ಮಾಜಿ ಸಚಿವ, ಶಾಸಕ ದಿನೇಶ್ ಗುಂಡೂರಾವ್, ಎಂಎಲ್ಸಿಗಳಾದ ಬಿ.ಕೆ. ಹರಿಪ್ರಸಾದ್, ಯು.ಬಿ. ವೆಂಕಟೇಶ್, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು