ಹಬ್ಬಕ್ಕೆ ಬಿಡುವು ಕೊಟ್ಟ ಕರೋನಾ

ಬೆಂಗಳೂರು: ರಾಜ್ಯದ ಜನತೆಗೆ ಹಬ್ಬದ ಸಂಭ್ರಮದ ನಡುವೆ ಕೊರೊನಾದಿಂದ ಸ್ವಲ್ಪ ಮಟ್ಟಿಗೆ ಬಿಡುವು ಸಿಕ್ಕಂತೆ ಕಾಣಿಸುತ್ತಿದೆ. ಶುಕ್ರವಾರ ಹೊಸ ಪ್ರಕರಣಗಳ ಸಂಖ್ಯೆ 400ಕ್ಕಿಂತ ಕೆಳಕ್ಕಿಳಿದಿದ್ದು ಜನರು ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಟ್ಟಿದ್ದಾರೆ.

24 ಗಂಟೆಗಳ ಅಂತರದಲ್ಲಿ 397 ಪ್ರಕರಣಗಳು ದೃಢಪಟ್ಟಿದ್ದು ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಒಟ್ಟು ಸಂಖ್ಯೆ 29,80,170ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಚಿಕಿತ್ಸೆ ಫಲಿಸದೇ 5 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಇಲ್ಲಿಯವರೆಗೆ ಕರ್ನಾಟಕದಲ್ಲಿ ಕೋವಿಡ್‌ – 19ನಿಂದ ಸಾವನ್ನಪ್ಪಿದವರ ಸಂಖ್ಯೆ 37,866ಕ್ಕೆ ತಲುಪಿದೆ.
ರಾಜಧಾನಿ ಬೆಂಗಳೂರಿನಲ್ಲಿ 3 ಮಂದಿ ಅಸುನೀಗಿದ್ದರೆ, ತುಮಕೂರು ಹಾಗೂ ಉತ್ತರ ಕನ್ನಡದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಉಳಿದ ಜಿಲ್ಲೆಗಳು ಶೂನ್ಯ ಸಾಧನೆ ಮಾಡಿವೆ.

Raksha Deshpande

Recent Posts

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

4 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

22 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

40 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

56 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

1 hour ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

1 hour ago