ಹಬ್ಬದ ಸಂಭ್ರಮದಲ್ಲಿ ಮೈ ಮರೀಬೇಡಿ

ಬೆಂಗಳೂರು : ರಾಜ್ಯದಲ್ಲಿ ಶನಿವಾರ ಒಟ್ಟು 983 ಮಂದಿಯಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ , 21 ಮಂದಿ ಸಾವನ್ನಪ್ಪಿದ್ಧಾರೆ. ರಾಜ್ಯದಲ್ಲಿ ಕರೋನಾ ಕಡಿಮೆ ಪ್ರಮಾಣದಲ್ಲಿದೆ, ಆದರೂ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಬಿಬಿಎಂಪಿ ಆಯುಕ್ತರು ತಿಳಿಸಿದ್ದಾರೆ.

ಕೊರೋನಾ ಕಡಿಮೆಯಿದೆ ಎಂದು ಮೈಮರೆಯಬೇಡಿ. ಯಾವಾಗ ಬೇಕಾದರೂ ಕೇಸ್ ಹೆಚ್ಚಾಗಬಹುದು. ಸರ್ಕಾರ, ಬಿಬಿಎಂಪಿ ಕೇಸ್‌ಗಳನ್ನು ಹತೋಟಿಯಲ್ಲಿಟ್ಟಿದೆ. ಜನ ಸರಳವಾಗಿ ಮನೆಯಲ್ಲಿಯೇ ಹಬ್ಬವನ್ನು ಆಚರಿಸುವುದು ಒಳ್ಳೆಯದು. ಗಣೇಶ ಕೂರಿಸುವ ಬಗ್ಗೆ ಕೆಲವು ನಿಬಂಧನೆಗಳನ್ನು ಹಾಕಲಾಗಿದೆ. ಈ ಬಗ್ಗೆ ಇನ್ನೊಂದು ಸುತ್ತಿನ ಪರಿಶೀಲನೆ ನಡೆಸಲಾಗುವುದು’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.
Raksha Deshpande

Recent Posts

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

19 seconds ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

15 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

16 mins ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

43 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

51 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

55 mins ago