ಹೈಡ್ರೋಜನ್ ಪವರ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವುದು ಕರ್ನಾಟಕದ ಗುರಿ!

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮಾಡಿದ ಭಾಷಣದಿಂದ ಪ್ರೇರಣೆ ಪಡೆದಿರುವ ರಾಜ್ಯ ಸರ್ಕಾರಕ್ಕೆ ಇದು ಹೊಸ ಕಾನ್ಸೆಪ್ಟ್ ಆಗಿದೆ, ರಾಜ್ಯ ಇಂಧನ ಇಲಾಖೆಯು ಹೈಡ್ರೋಜನ್ ಶಕ್ತಿಯ ಮೂಲಗಳನ್ನು ಹುಡುಕುತ್ತಿದೆ, ಇದರ ಜೊತೆಗೆ ತನ್ನದೇ ಆದ ಹಸಿರು ಹೈಡ್ರೋಜನ್ ಶಕ್ತಿಯನ್ನು ಉತ್ಪಾದಿಸುವತ್ತ ಕೆಲಸ ಮಾಡುತ್ತಿದೆ.ಸೋಲಾರ್ ಶಕ್ತಿ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವಂತೆ ಹೈಡ್ರೋಜನ್ ಉತ್ಪಾದನೆಯಲ್ಲಿಯೂ ಮುನ್ನುಗ್ಗುವತ್ತ ಕರ್ನಾಟಕ ರಾಜ್ಯ ಯೋಜಿಸುತ್ತಿದೆ.ಇಲಾಖೆಯು ನವೀಕರಿಸಬಹುದಾದ ಇಂಧನ ನೀತಿಯಲ್ಲಿ ಒಂದು ಅಧ್ಯಾಯವಾಗಿ ಹೈಡ್ರೋಜನ್ ಶಕ್ತಿಯನ್ನು ಸೇರಿಸಬೇಕೇ ಅಥವಾ ಅದನ್ನು ಪ್ರತ್ಯೇಕ ವಿಷಯವಾಗಿಸಬೇಕೆ ಎಂದು ಯೋಚಿಸುತ್ತಿದೆ.

ಈಗ ಹೈಡ್ರೋಜನ್ ಶಕ್ತಿ ಉತ್ಪಾದನೆ ಮೇಲೆ ನಾವು ಗಮನ ಕೇಂದ್ರೀಕರಿಸುತ್ತಿದ್ದೇವೆ ಏಕೆಂದರೆ ಇದು ಹೊಸದಾಗಿದೆ, ಇದು ಕಲ್ಲಿದ್ದಲು ಮತ್ತು ಸಸ್ಯಗಳ ಮೇಲಿನ ಅವಲಂಬನೆಯನ್ನು ಮತ್ತಷ್ಟು ಕಡಿಮೆ ಮಾಡುತ್ತದೆ. ಸೌರ ಮತ್ತು ಪವನ ಶಕ್ತಿ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡುತ್ತದೆ, ಹೀಗಾಗಿ ನಾವು ಹೈಡ್ರೋಜನ್ ಶಕ್ತಿಯನ್ನು ಎಲ್ಲಿಂದ ಬಳಕೆಮಾಡಬಹುದು ಎಂಬುದನ್ನು ನೋಡುತ್ತಿದ್ದೇವೆ ಎಂದು ಇಂಧನ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಸಿರು ಶಕ್ತಿಯನ್ನು ಬಳಸಿಕೊಂಡು ಉತ್ಪಾದನೆ ಮಾಡುವುದಕ್ಕೆ ನಾವು ಹೈಡ್ರೋಜನ್ ಶಕ್ತಿ ಎನ್ನಲಾಗುತ್ತದೆ, ಇದು ಹೊಸ ಪರಿಕಲ್ಪನೆಯಾಗಿದ್ದು, ಕೆಲವು ದೇಶಗಳಲ್ಲಿ ಇದನ್ನು ಪರೀಕ್ಷಿಸಲಾಗುತ್ತಿದೆ, ಪ್ರಯೋಗಾಲಯಗಳು, ಕೈಗಾರಿಕೆಗಳು ಮತ್ತು ಆಸ್ಪತ್ರೆಗಳಲ್ಲಿ ಇದು ಉಪಯುಕ್ತವಾಗಿದೆ. ಅಂತಹ ಸ್ಥಳಗಳಲ್ಲಿ ಈ ಶಕ್ತಿಯನ್ನು ಬಳಸುವುದು ನಮ್ಮ ಯೋಜನೆ ಎಂದು ಅಧಿಕಾರಿ ಹೇಳಿದ್ದಾರೆ.

Swathi MG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

32 mins ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

48 mins ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

1 hour ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

1 hour ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

3 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

3 hours ago