News Karnataka Kannada
Thursday, May 02 2024
ಬೆಂಗಳೂರು

ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶೇ. 50 ತೆರಿಗೆ ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ

Restaurent
Photo Credit :

ಬೆಂಗಳೂರು : ರಾಜ್ಯ ಸರ್ಕಾರವು ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್ ಗಳ ಮಾಲೀಕರಿಗೆ  ಬಿಬಿಎಂಪಿ ವ್ಯಾಪ್ತಿಯಲ್ಲಿನ 2021-22 ನೇ ಸಾಲಿನ ಹಣಕಾಸು ವರ್ಷದಲ್ಲಿ ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್ ಮತ್ತು ಮನರಂಜನಾ ಪಾರ್ಕ್ ಗಳು ಪಾವತಿಸುವ ಆಸ್ತಿ ತೆರಿಗೆಯಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿನ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್, ಮನರಂಜನಾ ಪಾರ್ಕ್ ಗಳ ಮಾಲೀಕರು 2021-22 ನೇ ಸಾಲಿನ ಹಣಕಾಸು ವರ್ಷದಲ್ಲಿ ಶೇ. 50 ರಷ್ಟು ತೆರಿಗೆ ಪಾವತಿಸಬೇಕು ಹಾಗೂ ಉಳಿದ ಶೇ. 50 ರಷ್ಟು ಆಸ್ತಿ ತೆರಿಗೆಯಿಂದ ರಿಯಾಯತಿ ಪಡೆಯಲು ಅರ್ಜಿಗಳನ್ನು ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು