News Karnataka Kannada
Friday, May 03 2024
ಬೆಂಗಳೂರು

₹ 1 ಕೋಟಿ ಮೌಲ್ಯದ ಕಾರು ಖರೀದಿಸಿದ ಯಡಿಯೂರಪ್ಪ

Bsy 27082021
Photo Credit :

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಹೊಸ ಟೊಯೊಟಾ ವೆಲ್‌ಫೈರ್‌ ಕಾರನ್ನು ಖರೀದಿ ಮಾಡಿದ್ದು, ತೆರಿಗೆ ಸೇರಿ ಇದರ ಮೌಲ್ಯ ₹1 ಕೋಟಿ ಎಂದು ಮೂಲಗಳು ಹೇಳಿವೆ.

ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಕಾರು ಬಳಸುತ್ತಿದ್ದರು. ಈಗ ಹೆಚ್ಚು ದೂರ ಮತ್ತು ಆರಾಮದಾಯಕ ಪ್ರಯಾಣಕ್ಕಾಗಿ ಈ ಕಾರು ಖರೀದಿ ಮಾಡಿದ್ದಾರೆ.

ಇದರ ಮೂಲ ಬೆಲೆ ₹87 ಲಕ್ಷ. ಈಗಾಗಲೇ ನೋಂದಣಿ ಮಾಡಿಸಿದ್ದು, ಶುಕ್ರವಾರ ಶಿವಮೊಗ್ಗಕ್ಕೆ ಇದೇ ಕಾರಿನಲ್ಲಿ ಪ್ರಯಾಣಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು