News Karnataka Kannada
Sunday, May 05 2024
ಬೆಂಗಳೂರು

1ರಿಂದ 5ರವರೆಗೆ ಭೌತಿಕ ತರಗತಿ ಆರಂಭಿಸಲು ರುಪ್ಸ ಮನವಿ

School Children
Photo Credit :

ಬೆಂಗಳೂರು: ‘ಕೋವಿಡ್‌ ಕಡಿಮೆ ಇರುವ ಪ್ರದೇಶಗಳಲ್ಲಿ 1ರಿಂದ 5ರವರೆಗೆ ಭೌತಿಕ ತರಗತಿ ನಡೆಸಲು ಸರ್ಕಾರ ಮುಂದಾಗಬೇಕು’ ಎಂದು ನೋಂದಾ ಯಿತ ಅನುದಾನರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘ (ರುಪ್ಸ) ಮನವಿ ಮಾಡಿದೆ.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ರುಪ್ಸ ಅಧ್ಯಕ್ಷ ಲೋಕೇಶ್‌ ತಾಳಿಕಟ್ಟೆ, ಶಾಲೆಗಳ ಆರಂಭಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರ ಸ್ವಾಗತಾರ್ಹ. 1ರಿಂದ 5ನೇ ತರಗತಿ ಗಳನ್ನೂ ಆರಂಭಿಸಬೇಕೆಂದು ಗ್ರಾಮೀಣ ಭಾಗದ ಮಕ್ಕಳ ಪೋಷಕರು ಒತ್ತಾಯಿ ಸುತ್ತಿದ್ದಾರೆ. ಹಾಗಾಗಿ, ವಾರದಲ್ಲಿ ಎರಡು ದಿನವಾದರೂ ತರಗತಿಗಳನ್ನು ನಡೆಸಲು ಸರ್ಕಾರ ಅನುಮತಿ ನೀಡಬೇಕು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು