ಬಸವರಾಜ ಬೊಮ್ಮಾಯಿ ಸರ್ಕಾರ ಇಂದಿಗೆ 100 ದಿನ ಪೂರೈಸಿದೆ. ಬೊಮ್ಮಾಯಿ ಸರ್ಕಾರ 100 ದಿನ ಪೂರೈಸಿದ ಹಿನ್ನೆಲೆ ಸರ್ಕಾರದ ಕೆಲಸ ಹಾಗೂ ನೂತನ ಯೋಜನೆ ಬಗ್ಗೆ ಸಿಎಂ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ನ.8 ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ವೇಳೆ ಪುಸ್ತಕ ಬಿಡುಗಡೆ ಸಾಧ್ಯತೆ ಇದೆ. ಸಿಎಂ ಬೊಮ್ಮಾಯಿ ಸದ್ಯ ದೆಹಲಿ ಪ್ರವಾಸದಲ್ಲಿದ್ದು, ಬಂದ ನಂತರ ಶತಕದ ಸಾಧನೆ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರು ಅಧಿಕಾರ ವಹಿಸಿಕೊಂಡು 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.#ನವಭಾರತಕ್ಕಾಗಿ_ನವಕರ್ನಾಟಕ #100DaysofBommai pic.twitter.com/XtkhUwmrnv
— BJP Karnataka (@BJP4Karnataka) November 4, 2021