ಬೆಂಗಳೂರು

100 ರೂ. ಗಡಿ ದಾಟಿದ ಟೊಮೊಟೊ ಬೆಲೆ

ಬೆಂಗಳೂರು : ರಾಜ್ಯದಲ್ಲಿ ಟೊಮೊಟೊ ಬೆಲೆ ಶತಕದಾಟಿದೆ. ಬೆಂಗಳೂರಿನಲ್ಲಿ 1 ಕೆಜಿ ಟೊಮೊಟೊ ಬೆಲೆ 100 ರೂ. ಗಡಿ ದಾಟಿದೆ.

ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಟೊಮೊಟೊ ಬೆಲೆ 100 ರೂ.ಗಡಿ ದಾಟಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ 1 ಕೆ.ಜಿ ಬೆಲೆ 98-100 ರೂ. ಮತ್ತು ಹಾಪ್‌ಕಾಮ್ಸ್ ಮಳಿಗೆಗಳಲ್ಲಿ 93 ರೂ. ಗೆ ಏರಿಕೆಯಾಗಿದೆ.

 

ಭಾರೀ ಮಳೆಯಿಂದಾಗಿ ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಟೊಮೊಟೊ ಬೆಳೆ ಹಾನಿಯಾಗಿದೆ. ಹೀಗಾಗಿ ಟೊಮೊಟೊ ಬೆಲೆ ಏರಿಕೆಯಾಗುತ್ತಿದೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಬೀನ್ಸ್, ಈರುಳ್ಳಿ, ಟೊಮೊಟೊ, ಹೀರೇಕಾಯಿ, ತೊಗರಿ ಕಾಯಿ, ಬೆಂಡೆಕಾಯಿ, ಬದನೆಕಾಯಿ ಸೇರಿದಂತೆ ಕೆಲ ತರಕಾರಿಗಳ ಬೆಲೆ 100 ರೂ ಗಡಿ ದಾಟಿದೆ. ಕ್ಯಾಪ್ಸಿಕಾಂ, ತೊಂಡೆಕಾಯಿ, ಕ್ಯಾರೇಟ್, ನುಗ್ಗೇಕಾಯಿ ಬೆಲೆ, ಸೊಪ್ಪಿನ ದರಗಳಲ್ಲಿಯೂ ಏರಿಕೆ ಕಂಡಿವೆ.

Swathi MG

Recent Posts

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

15 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

32 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

47 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

1 hour ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago