SSLC ಗಣಿತ ಪರೀಕ್ಷೆಯಲ್ಲಿ 15,306 ವಿದ್ಯಾರ್ಥಿಗಳು ಗೈರು

ಬೆಂಗಳೂರು: ರಾಜ್ಯಾದ್ಯಂತ ಎಸೆಸೆಲ್ಸಿ ಮಕ್ಕಳಿಗೆ ಪರೀಕ್ಷೆಯು ನಡೆಯುತ್ತಿದ್ದು, ಇಂದು ಗಣಿತ ವಿಷಯದ ಪರೀಕ್ಷೆಯಲ್ಲಿ 15,306 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಕಲಬುರಗಿ ಒಂದೇ ಜಿಲ್ಲೆಯಲ್ಲಿ 2,062 ವಿದ್ಯಾರ್ಥಿಗಳು ಗೈರಾಗಿದ್ದು, ಬೆಂಗಳೂರು ಜಿಲ್ಲೆಯಲ್ಲಿ 1,890, ಬೀದರ್ ಜಿಲ್ಲೆಯಲ್ಲಿ 1,211, ರಾಯಚೂರು ಜಿಲ್ಲೆಯಲ್ಲಿ 1,007, ವಿಜಯಪುರ 926, ಬೆಳಗಾವಿ ಜಿಲ್ಲೆಯಲ್ಲಿ 1,001, ಕೊಪ್ಪಳ ಜಿಲ್ಲೆಯಲ್ಲಿ 603 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ರಾಜ್ಯಾದ್ಯಂತ ಪರೀಕ್ಷೆಗೆ 8,46,306 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 8,31,000 ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Chaitra Kulal

Recent Posts

ಪೆನ್​ಡ್ರೈವ್ ಹಂಚಿಕೆ ಪ್ರಕರಣ : ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14…

2 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಗೆ ಹಣಕಾಸಿನ ಸಮಸ್ಯೆ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 13 ಮೇ​​ 2024ರ…

14 mins ago

96 ಲೋಕಸಭಾ ಕ್ಷೇತ್ರಗಳಲ್ಲಿ ಇಂದು 4ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ (4ನೇ ಹಂತವು ಇಂದು (ಮೇ 13) 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ಇಂದು 96…

25 mins ago

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

8 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

9 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

9 hours ago