2(ಎ ) ಮೀಸಲಾತಿಗೆ ಬಲಿಷ್ಠ ಸಮುದಾಯಗಳನ್ನು ಸೇರಿಸುವುದು ಬೇಡ : ಹಿಂದುಳಿದ ವರ್ಗಗಳ ಆಯೋಗ ಮನವಿ

ಬೆಂಗಳೂರು :  ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯು ಬಲಿಷ್ಠ ಸಮುದಾಯವನ್ನು ಪ್ರವರ್ಗ 2(ಎ)ಗೆ ಸೇರಿಸಬಾರದು ಎಂದು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ
ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯ ವರದಿಯನ್ನು ಜಾರಿಗೆ ತರಬೇಕು ಹಾಗೂ ಬಲಿಷ್ಠ ಸಮುದಾಯವನ್ನು ಪ್ರವರ್ಗ 2(ಎ)ಗೆ ಸೇರಿಸಬಾರದು ಎಂದು ಆಗ್ರಹಿಸಿ ವೇದಿಕೆಯ ಮುಖಂಡರು ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ನಂತರ ವೇದಿಕೆಯ ಅಧ್ಯಕ್ಷ ಎಂ.ಸಿ.ವೇಣುಗೋಪಾಲ್‌ ಮಾತನಾಡಿ, ಕಾಂತರಾಜ್‌ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯ ವರದಿಯನ್ನು ಸರ್ಕಾರ ಜಾರಿಗೆ ತರಬೇಕು ಎಂದರು.
ಪ್ರಬಲ ಜಾತಿಗಳನ್ನು 2(ಎ)ಗೆ ಸೇರಿಸಬಾರದು. ಪ್ರಬಲ ಜಾತಿಯ ಮಠಗಳಿಗೆ ನೀಡಿದಂತೆಯೇ ಅತಿ ಹಿಂದುಳಿದ ವರ್ಗಗಳ ಮಠಗಳಿಗೆ, ಸಂಘ-ಸಂಸ್ಥೆಗಳಿಗೆ ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.
Raksha Deshpande

Recent Posts

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

15 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

22 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

40 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

45 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

60 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

1 hour ago