ರಾಜ್ಯದಲ್ಲಿ 201 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು : ರಾಜ್ಯದಲ್ಲಿ ದಿನ ಕಳೆದಂತೆ ಕೋವಿಡ್-19 ಪ್ರಕರಣಗಳ ಸಂಖ್ಯೆ  ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 201 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 974ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ರಾಜ್ಯದಲ್ಲಿ ಒರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕೋವಿಡ್ ನಿಂದ 257 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಕಳೆದ 24 ಗಂಟೆಗಳಲ್ಲಿ 7,315 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 2.74ರಷ್ಟಿದೆ.  ಬೆಂಗಳೂರಿನಲ್ಲಿ 121 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇನ್ನುಳಿದಂತೆ ಮೈಸೂರು 10, ತುಮಕೂರು 14, ಧಾರವಾಡ 3 ಪ್ರಕರಣ ಸೇರಿದಂತೆ ಒಟ್ಟು 201 ಪ್ರಕರಣಗಳು ವರದಿಯಾಗಿವೆ

Ramya Bolantoor

Recent Posts

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

6 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

29 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

56 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

1 hour ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

1 hour ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

1 hour ago