News Karnataka Kannada
Friday, April 12 2024
Cricket
ಬೆಂಗಳೂರು

ಶೀಘ್ರದಲ್ಲೇ 545 ಹುದ್ದೆಗಳ ಜೊತೆಗೆ 400 ಪಿಎಸ್ಐ ನೇಮಕಾತಿ: ಜಿ. ಪರಮೇಶ್ವರ್

parameshwar
Photo Credit : News Kannada

ಬೆಂಗಳೂರು: 545 ಹುದ್ದೆಗಳ ಜೊತೆಗೆ 400 ಪಿಎಸ್ಐ ನೇಮಕ ಮಾಡಿಕೊಳ್ಳಬೇಕು. ಪೊಲೀಸ್ ಇಲಾಖೆಯಲ್ಲಿ ಸಬ್​​​ಇನ್ಸ್​ಪೆಕ್ಟರ್​​ಗಳ ಕೊರತೆ ಇದೆ. ಆದಷ್ಟು ಬೇಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪ್ರಯತ್ನ ಮಾಡುತ್ತೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ 545 ಪಿಎಸ್​ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ನ್ಯಾಯಾಂಗ ತನಿಖೆಗೆ ನೀಡುವ ವಿಚಾರವಾಗಿ ಮಾತನಾಡಿದ ಅವರು ಪ್ರಕರಣದ ತನಿಖೆ ಮುಂದುವರಿದಿದೆ. ಅಲ್ಲಿ ಯಾವ ಅನುಮಾನ ಬಂದಿಲ್ಲ ಎಂದರು.

ಪುನರ್ ಪರೀಕ್ಷೆ ಮಾಡಬೇಕೆಂದು ಹಿಂದಿನ ಸರ್ಕಾರ ಆದೇಶಿಸಿತ್ತು. ಸರ್ಕಾರದ ಆದೇಶಕ್ಕೆ ಕೋರ್ಟ್​ನಿಂದ ತಡೆಯಾಜ್ಞೆ ತಂದಿದ್ದಾರೆ. ಹೈಕೋರ್ಟ್​ನಿಂದ ನಿರ್ದೇಶನ ಬರಬೇಕು, ಸೂಚನೆ ಬರಬೇಕು. ಸರ್ಕಾರದ ಅಭಿಪ್ರಾಯವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿದೆ. ಕೋರ್ಟ್ ಏನು ತೀರ್ಪು ಕೊಡುತ್ತೆ ಎಂಬ ನಿರೀಕ್ಷೆಯಲ್ಲಿದ್ದೇವೆ. ಕೋರ್ಟ್ ತೀರ್ಪು ಬಂದ ಮೇಲೆ ಅದರ ಪ್ರಕಾರ ಕ್ರಮಕೈಗೊಳ್ಳುತ್ತೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು