ಬೆಂಗಳೂರು : 5 ದಿನಗಳ ಕರ್ನಾಟಕ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಇಂದು ಬೆಳಗ್ಗೆ ದೆಹಲಿಗೆ ಮರಳಿದ್ದಾರೆ .
ಅವರನ್ನು ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಸಂಪುಟದ ಆರೋಗ್ಯ ಸಚಿವ ಡಾ ಕೆ ಸುಧಾಕರ್, ಸಂಸದ ಪಿ ಸಿ ಮೋಹನ್ ಉಪಸ್ಥಿತರಿದ್ದರು.