ಸನ್ನಡತೆ ಆಧಾರದ ಮೇಲೆ 61 ಕೈದಿಗಳಿಗೆ ಸಿಕ್ತು ಬಿಡುಗಡೆ ಭಾಗ್ಯ

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಅವರ ಒಪ್ಪಿಗೆ ಮೇರೆಗೆ ರಾಜ್ಯದ ವಿವಿಧ ಕಾರಾಗೃಹಗಳಲ್ಲಿದ್ದ 61 ಕೈದಿಗಳಿಗೆ ಬಿಡುಗಡೆ ಭಾಗ್ಯ ಲಭಿಸಿದೆ. ಸನ್ನಡತೆ ಆಧಾರದ ಮೇಲೆ ಇವರನ್ನು ರಿಲೀಸ್​​ ಮಾಡಲಿದ್ದಾರೆ.

ಗೃಹ ಇಲಾಖೆಯು ಸನ್ನಡತೆ ಆಧಾರದ ಮೇಲೆ 64 ಕೈದಿಗಳ ರಿಲೀಸ್​ಗೆ ಪಟ್ಟಿ ತಯಾರಿಸಿತ್ತು. ಬಳಿಕ ಈ ಪಟ್ಟಿಯನ್ನ ರಾಜ್ಯಪಾಲರಿಗೆ ನೀಡಿತ್ತು. ಈ ಪೈಕಿ ಮೊದಲು 57 ಕೈದಿಗಳ ರಿಲೀಸ್​ಗೆ ರಾಜ್ಯಪಾಲರ ಒಪ್ಪಿಗೆ ಸೂಚಿಸಿದ್ದರು. 7 ಕೈದಿಗಳ ಹೆಸರನ್ನ ವಾಪಸ್ ಕಳುಹಿಸಿದ್ದರು.

ಬಳಿಕ ರಾಜ್ಯಪಾಲರು 7 ಕೈದಿಗಳ ಪಟ್ಟಿಯನ್ನು ಮರು ಪರಿಶೀಲನೆ ನಡೆಸಿ ಸರ್ಕಾರ ಕಳುಹಿಸಿದ್ದರು. 2ನೇ ಪಟ್ಟಿಯಲ್ಲಿ 7ರಲ್ಲಿ 4 ಕೈದಿಗಳ ಬಿಡುಗಡೆಗೆ ಪುನಃ ಒಪ್ಪಿಗೆ ಸೂಚಿಸಿದ್ದಾರೆ.

Ashika S

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

45 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

1 hour ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

1 hour ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago