Ad

ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ವಿಶೇಷ ಘಟಕ ಸ್ಥಾಪನೆ : ಸಿದ್ದರಾಮಯ್ಯ

ಸುಳ್ಳು ಸುದ್ದಿಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು: ಸುಳ್ಳು ಸುದ್ದಿಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Ad
300x250 2

ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.

 

 

Ad
Ad
Nk Channel Final 21 09 2023
Ad