ದೆಹಲಿ ಸುಗ್ರೀವಾಜ್ಞೆ ವಿಚಾರದಲ್ಲಿ ದೇವೇಗೌಡರ ಬೆಂಬಲ ಕೋರಿದ ಎಎಪಿ ಘಟಕ

ಬೆಂಗಳೂರು: ದೆಹಲಿ ಸೇವೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆ ವಿರುದ್ಧ ಧ್ವನಿ ಎತ್ತುವಂತೆ ಆಮ್ ಆದ್ಮಿ ಪಕ್ಷದ ಕರ್ನಾಟಕ ಘಟಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಮನವಿ ಮಾಡಿದೆ.

ಕರ್ನಾಟಕ ಘಟಕದ ಎಎಪಿ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ನೇತೃತ್ವದ ನಿಯೋಗವು ಜೆಡಿಎಸ್ ಅಧ್ಯಕ್ಷರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿತು.

ದೇಶದ ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಉಳಿಸಲು ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ವಿರುದ್ಧದ ಸುಗ್ರೀವಾಜ್ಞೆಯನ್ನು ತಮ್ಮ (ದೇವೇಗೌಡರ) ಪಕ್ಷವು ರಾಜ್ಯಸಭೆಯಲ್ಲಿ ವಿರೋಧಿಸಬೇಕು ಎಂದು ಚಂದ್ರು ಹೇಳಿದರು.

ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ.ನಾಗಣ್ಣ, ಸಂವಹನ ಉಸ್ತುವಾರಿ ಬ್ರಿಜೇಶ್ ಕಾಳಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Ashika S

Recent Posts

ಬೆಂಗಳೂರಿನಲ್ಲಿ ಭಾರಿ ಮಳೆ; ಆರ್​ಸಿಬಿ- ಡೆಲ್ಲಿ ಪಂದ್ಯ ರದ್ದು

ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ…

10 mins ago

ದೇಶದ ಸಂಪೂರ್ಣ ಸಂಪತ್ತನ್ನು ಶ್ರೀಮಂತರಿಗೆ ಕೊಟ್ಟಿದ್ದಾರೆ ಮೋದಿ: ಪ್ರಿಯಾಂಕಾ ವಾಗ್ದಾಳಿ

ಇಲ್ಲಿನ ಕಾಂಗ್ರೆಸ್​ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ 'ಕೈ' ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ…

35 mins ago

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

51 mins ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

1 hour ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

2 hours ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

2 hours ago